ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ(ಆಡಳಿತ) ಡಾ.ಶಿವಲಿಂಗಯ್ಯ, ಉಪ ಕಾರ್ಯದರ್ಶಿ(ಅಭಿವೃದ್ಧಿ) ಲಕ್ಷ್ಮೀ, ಯೋಜನಾ ನಿರ್ದೇಶಕಿ ರೂಪಶ್ರೀ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಚಂದ್ರು, ಸಹಾಯಕ ಕಾರ್ಯದರ್ಶಿ(ಆಡಳಿತ) ರವೀಂದ್ರ, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ಇಒಗಳಾದ ಸುಷ್ಮಾ, ರಾಮಲಿಂಗಯ್ಯ, ಶ್ರೀನಿವಾಸ್, ಲೋಕೇಶ್‌ಮೂರ್ತಿ, ಸತೀಶ್, ವೀಣಾ, ವೇಣು ಇದ್ದರು.