ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ರಾದ ಎಸ್.ಜೆ. ಸುಧಾ, ಸಹಾಯಕ ಇಂಜಿನಿಯರ್ ರಾಕೇಶ್, ರಾಜಸ್ವ ನಿರೀಕ್ಷಕ ನರೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್, ನಿರ್ದೇಶಕರಾದ ಕೆ.ಬಿ.ಮಧು, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ತಾಪಂ ಮಾಜಿ ಸದಸ್ಯರಾದ ಕೃಷ್ಣೇಗೌಡ, ಹುಲ್ಲೇಗೌಡ, ವೆಂಕಟೇಶ್, ಪ್ರತಾಪ್, ಧ್ರುವ ಇತರರಿದ್ದರು.