ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸುಜೇಂದ್ರಕುಮಾರ್, ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಗ್ರೇಡ್ 2 ತಹಸೀಲ್ದಾರ್ ಲೋಕೇಶ್, ಬಿಇಒ ತಿಮ್ಮೇಗೌಡ, ತಾ.ಪಂ.ಇಒ ಸುಷ್ಮಾ, ಪುರಸಭೆ ಮುಖ್ಯಾಧಿಕಾರಿ ಅಶೋಕ್, ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಸಿದ್ದಯ್ಯ, ವಲಯ ಅರಣ್ಯಾಧಿಕಾರಿ ಡಾ.ಅನಿತಾ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಮುಖಂಡರಾದ ತೋಟಪ್ಪಶೆಟ್ಟಿ, ಬ್ಯಾಂಕ್ ಪರಮೇಶ್, ಎಲ್‌ಐಸಿ ಶಿವಪ್ಪ ಇದ್ದರು.