ಎಂಎಲ್‌ಸಿ ದಿನೇಶ್ ಗೂಳಿಗೌಡ ಮಾತನಾಡಿ, ಸಾಹಿತ್ಯ ಸಮ್ಮೇಳನಗಳಲ್ಲಿ ನಾಡು, ನುಡಿ, ಕಲೆ, ಸಾಹಿತ್ಯದ ಕುರಿತು ಚರ್ಚೆ ನಡೆಸುವುದರ ಜತೆಗೆ ರೈತರ ಬದುಕು, ಬವಣೆ ಬಗ್ಗೆ ಕೂಡ ವಿಚಾರಗೋಷ್ಠಿಯಲ್ಲಿ ಚರ್ಚೆಯಾಗಬೇಕು. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.