ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವನಜಾಕ್ಷಿ , ಮಂಡ್ಯ ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ನಿಬಂಧಕದ ನಾಗಭೂಷಣ್, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್ ಕುಮಾರ್, ಎಂಡಿಸಿಸಿ ಬ್ಯಾಂಕಿನ ಸಾಲ ವಿಭಾಗದ ಮುಖ್ಯಸ್ಥ ಮಾದೇಗೌಡ, ಡಿಸಿಸಿ ಬ್ಯಾಂಕ್ ತಾಲೂಕು ಶಾಖೆಯ ಮುಖ್ಯ ವ್ಯವಸ್ಥಾಪಕ ಗಿರಿವರ್ಧನ್, ವೃತ್ತ ಮೇಲ್ವಿಚಾರಕರಾದ ಆದಿಲ್ ಪಾಷ, ರಘು, ಜಲೇಂದ್ರ, ರಾಘವೇಂದ್ರ ಭಾಗವಹಿಸಿದ್ದರು.