ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎ.ಲೋಕೇಶ್, ಡಯಟ್ ಉಪನಿರ್ದೇಶಕ ಕೆ.ಯೋಗೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಪಿ.ನಾಗೇಶ, ಮುಖ್ಯ ಶಿಕ್ಷಕಿ ರತ್ನಮ್ಮ, ಶಾಲಾ ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳಾದ ಎಚ್.ಆರ್.ಅನಂತೇಗೌಡ, ದೇವರಾಜು, ರವೀಶ್ ಸೇರಿದಂತೆ ಇತರರು ಇದ್ದರು.