ಕೊಪ್ಪ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ

ಮದ್ದೂರು ತಾಲೂಕಿನ ಕೊಪ್ಪ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ರಂಜಾನ್ ಆಚರಣೆ ಮಾಡಿದರು.
ಮದ್ದೂರು ತಾಲೂಕಿನ ಕೊಪ್ಪ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ರಂಜಾನ್ ಆಚರಣೆ ಮಾಡಿದರು.
Published on
ಮದ್ದೂರು: ತಾಲೂಕಿನ ಕೊಪ್ಪ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಶನಿವಾರ ರಂಜಾನ್ ಆಚರಣೆ ಮಾಡಿದರು.
ಕೊಪ್ಪ ಜಾಮೀಯಾ ಮಸೀದಿಯಿಂದ ಪ್ರಮುಖ ಬೀದಿಗಳಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆಯ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ನೂತನ ವಸ್ತ್ರಗಳನ್ನು ತೊಟ್ಟು ಒಬ್ಬರಿಗೊಬ್ಬರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಗ್ರಾಪಂ ಮಾಜಿ ಸದಸ್ಯ ಪರ್ವಿಜ್ ಪಾಷ ಮಾತನಾಡಿ, ದೇಶದ ಹಿತಕ್ಕಾಗಿ, ಶಾಂತಿ ಸೌಹಾರ್ದತೆಯಾಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net