ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಪಂ ಆಡಳಿತಾಧಿಕಾರಿ, ಮೀನುಗಾರಿಕೆ ಜಿಲ್ಲಾ ನಿರ್ದೇಶಕ ಬಾಬಾಸಾಬ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಪಾಂಡವಪುರ ಉಪ ವಿಭಾಗದ ಸಹಾಯಕ ನಿಬಂಧಕ ನಾಗಭೂಷಣ್, ತಾಲೂಕು ಯೋಜನಾಧಿಕಾರಿ ಎಂ.ಶ್ರೀನಿವಾಸ್, ತಾಲೂಕು ಕೆಡಿಪಿ ಸಮಿತಿ ಸದಸ್ಯರಾದ ಬೀರುವಳ್ಳಿ ಆಕಾಶ್, ಇಲ್ಯಾಸ್‌ಪಾಷಾ, ಬೂಕನಕೆರೆ ಮಲ್ಲಿಕಾರ್ಜುನ್, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.