ಶಾಸಕರಾದ ಸಿ.ಎನ್.ಬಾಲಕೃಷ್ಣ, ಹರೀಶ್‌ಗೌಡ, ಸ್ವರೂಪ್, ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ರಾಜ್ಯ ವಕ್ತಾರ ಅಶ್ವಿನ್ ಕುಮಾರ್, ಮನ್‌ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಕಡೂರು ಜೆಡಿಎಸ್ ಮುಖಂಡ ಶೇಖರ್ ಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಮೋಹನ್, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷ ರೇಖಾ ಲೋಕೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಜರಿದ್ದರು.