ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಆದ್ಯತೆ

ಬಸ್ತಿಪುರ ಗ್ರಾಮದಲ್ಲಿ 2 ಕೋಟಿ ರೂ., ಅನುದಾನದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಚಾಲನೆ ನೀಡಿದರು.ವೆಂಕಟೇಶ್, ಬಸವರಾಜು, ನಾಗರಾಜು ಇತರರಿದ್ದರು.
ಬಸ್ತಿಪುರ ಗ್ರಾಮದಲ್ಲಿ 2 ಕೋಟಿ ರೂ., ಅನುದಾನದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಚಾಲನೆ ನೀಡಿದರು.ವೆಂಕಟೇಶ್, ಬಸವರಾಜು, ನಾಗರಾಜು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿಕೆ
ಕೆ.ಆರ್.ಸಾಗರ: ಗ್ರಾಮೀಣ ಭಾಗಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಬಸ್ತಿಪುರ ಗ್ರಾಮದಲ್ಲಿ 2 ಕೋಟಿ ರೂ., ಅನುದಾನದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚರ ವಹಿಸಬೇಕು ಎಂದು ಸೂಚಿಸಿದರು.
ಗ್ರಾಮದ ಮುಖ್ಯಸ್ಥರಾದ ವೆಂಕಟೇಶ್, ಬಸವರಾಜು, ಟಿಎಪಿಸಿಎಂಎಸ್ ನಿರ್ದೇಶಕ ನಾಗರಾಜು, ಗ್ರಾಪಂ ಮಾಜಿ ಅಧ್ಯಕ್ಷರಾದ ರಾಮಕೃಷ್ಣ, ಎಂ.ಬಿ. ಕುಮಾರ್, ಮಾಜಿ ಉಪಾಧ್ಯಕ್ಷರಾದ ವೈರಮುಡಿ, ರಾಮು, ಮಾಜಿ ಸದಸ್ಯರಾದ ಶಿವಣ್ಣ ,ದೇವರಾಜು ರವಿಕುಮಾರ್, ಇಕಾರ್ಡ್ ನಿರ್ದೇಶಕ ರವೀಶ ಇತರರಿದ್ದರು.
ಪೋಟಗಳು:05-04-26---ಞಡಿ1
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net