_1785910242031.webp?w=480&auto=format%2Ccompress&fit=max)
_1785910242031.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಮಂಡ್ಯ:
ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಮತ್ತು ಪರಿಹರಿಸಲು ಸರ್ಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಕುಡಿಯುವ ನೀರಿನ ಟಾಸ್ಕ್‌ಫೋರ್ಸ್ ಸಮಿತಿ ರಚಿಸಲಾಗಿದೆ. ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಕಾಲಕಾಲಕ್ಕೆ ಸಮಿತಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.