_1786440134400.webp?w=480&auto=format%2Ccompress&fit=max)
_1786440134400.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗುವ ಪ್ರತಿ ಕಾಮಗಾರಿಯೂ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಅಂತೆಯೇ ನಿಯಮ ಉಲ್ಲಂಘಿಸುವ ಅಥವಾ ಯೋಜನೆಯ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಎಚ್ಚರಿಕೆ ನೀಡಿದರು.