ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಿರಿಯ ಉಪಾಧ್ಯಕ್ಷ ಕೆ.ಬೋರಯ್ಯ, ರೈತ ಸಂಘದ ತಾಲೂಕು ಅಧ್ಯಕ್ಷ ಬೂದನೂರು ಪುಟ್ಟಸ್ವಾಮಿ, ಮೈಸೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಬನ್ನೂರು ನಾರಾಯಣ, ಕೀಳಘಟ್ಟ ನಂಜುಂಡಯ್ಯ, ಮಂಜೇಶ್‌ಗೌಡ, ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ, ಎಸ್.ಕೆ.ರಾಜುಗೌಡ, ರಾಜೇಂದ್ರ, ಎಂ.ಎನ್.ಚಂದ್ರು ಇತರರಿದ್ದರು.