ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಮಂಡಳಿ ಸದಸ್ಯ ಸಯ್ಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಭರತ್‌ರಾಜ್, ಎಂ.ಪುಟ್ಟಮಾದು, ಸಿ.ಕುಮಾರಿ, ಬಿ.ಹನುಮೇಶ್, ಲಿಂಗರಾಜಮೂರ್ತಿ, ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ದೇವಿ ಯಶ್ವಂತ್ ಭಾಗವಹಿಸಿದ್ದರು.