ಇಂದಿರಾ ಕ್ಯಾಂಟೀನ್ ಪರಿಶೀಲನೆ: ಕ್ಯಾಂಟೀನ್‌ನ ಸ್ವಚ್ಛತೆ, ಆರೋಗ್ಯ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ವಿತರಣೆ ವ್ಯವಸ್ಥೆ, ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಸರ್ಕಾರದ ನಿಗದಿತ ಮಾರ್ಗಸೂಚಿಗಳ ಪಾಲನೆ, ಸಿಬ್ಬಂದಿ ಹಾಜರಾತಿ, ಕರ್ತವ್ಯ ನಿರ್ವಹಣೆ ಹಾಗೂ ಶಿಸ್ತು ಪಾಲನೆ ಪರಿಶೀಲಿಸಿದರು. ಕ್ಯಾಂಟೀನ್‌ಗೆ ಆಗಮಿಸಿದ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.