ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಡಿ.ಮಹಾಲಿಂಗಯ್ಯ, ಕದಲೂರು ಗ್ರಾ.ಪಂ. ಮಾಜಿ ಅಧ್ಯಕ್ಷ ತಿಮ್ಮೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ನಾಗೇಗೌಡ, ಮುಖಂಡರಾದ ತಗಡೇಗೌಡ, ಜಯಶಂಕರ್, ರಾಮಣ್ಣ, ಚಂದ್ರಶೇಖರ್ ಇತರರಿದ್ದರು.