ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಮಾತನಾಡಿದರು. ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಜಿಲ್ಲಾಧ್ಯಕ್ಷ ಎ.ಸಿ.ರಮೇಶ್, ಮೈಸೂರು ಮಹಿಳಾ ಘಟಕ ಅಧ್ಯಕ್ಷೆ ಶೋಭಾ, ಜಿಲ್ಲಾಧ್ಯಕ್ಷೆ ಶಕುಂತಲಾ, ನಗರಸಭೆ ಮಾಜಿ ಸದಸ್ಯೆ ಮೀನಾಕ್ಷಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ, ಮಂಜುಳಾ, ಶೋಭಾ, ಚೇತನಾ, ಜಲಜಾ, ಯೋಗಗುರು ರಮೇಶ್, ಕೃಷ್ಣೇಗೌಡ ಕೀಲಾರ, ಬಸವರಾಜು ಮತ್ತಿತರರಿದ್ದರು.