ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

 ಕೆ.ಆರ್.ಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನೋತ್ಸವವನ್ನು ಅಚರಿಸಲಾಯಿತು.
ಕೆ.ಆರ್.ಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನೋತ್ಸವವನ್ನು ಅಚರಿಸಲಾಯಿತು.
Published on
ಕೆ.ಆರ್.ಸಾಗರ: ಕೆ.ಆರ್.ಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನೋತ್ಸವವನ್ನು ಅಚರಿಸಲಾಯಿತು.
ಶಾಲೆಯ ಹಿರಿಯ ಶಿಕ್ಷಕಿ ಸುಮತಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮಕ್ಕಳಿಗೆ ಸಾವಿತ್ರಿಬಾಯಿ ಫುಲೆ ಕುರಿತು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮಹೇಶ, ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷೆ ರೂಪಾ, ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net