_1786162284548.webp?w=480&auto=format%2Ccompress&fit=max)
_1786162284548.webp?w=480&auto=format%2Ccompress&fit=max)
ಮಂಡ್ಯ: ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್‌ನಿಂದ ನಗರದಲ್ಲಿ ಜಿಲ್ಲಾಮಟ್ಟದ ಎಂಟಿಬಿ ಸೈಕ್ಲಿಂಗ್ ಆಯ್ಕೆ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಬಾಲಕರು ಮತ್ತು ಬಾಲಕಿಯರು ಭಾಗವಹಿಸಿದ್ದರು. ಅಂತೆಯೇ ಆ.7ರಿಂದ 9ರವರೆಗೆ ಗದಗ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಎಂಟಿಬಿ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ಗೆ ತಂಡವನ್ನು ಆಯ್ಕೆ ಮಾಡಲಾಯಿತು.