ತಾಲೂಕಿನ ವಿ.ಸಿ ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ, ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಪ್ರಾಯೋಜನೆ(ಕಬ್ಬು) ಹಾಗೂ ದಿ ಮೈಸೂರು ಶುಗರ್ಸ್, ಚಾಮುಂಡೇಶ್ವರಿ ಶುಗರ್ಸ್, ನಿರಾಣಿ ಶುಗರ್ಸ್ ಸಹಯೋಗದಲಿ ಆಯೋಜಿಸಿದ್ದ ಕಬ್ಬು ಬೆಳೆ ಉತ್ಪಾದಕತೆ ವೃದ್ಧಿಗಾಗಿ ಸುಧಾರಿತ ತಂತ್ರಜ್ಞಾನ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.