_1785911385467.webp?w=480&auto=format%2Ccompress&fit=max)
_1785911385467.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಮಂಡ್ಯ:
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಗೆ ಸೇರ್ಪಡೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.