ರಾಘವೇಂದ್ರ ಸ್ವಾಮಿಗೆ ವಿಶೇಷ ಅಲಂಕಾರ

ರಾಘವೇಂದ್ರ ಸ್ವಾಮಿಗೆ ವಿಶೇಷ ಅಲಂಕಾರ
ರಾಘವೇಂದ್ರ ಸ್ವಾಮಿಗೆ ವಿಶೇಷ ಅಲಂಕಾರ
Published on

ಪ್ರಮುಖ ಮುಖ್ಯಾಂಶಗಳು

  • ಮಧ್ಯಾರಾಧನೆ ಪ್ರಯುಕ್ತ ತುಳಸಿ ಅರ್ಚನೆ

ಕೆ.ಆರ್.ಸಾಗರ:

ಕೆ.ಆರ್.ಸಾಗರದ ರೈಲ್ವೇ ನಿಲ್ದಾಣ ರಸ್ತೆಯಲ್ಲಿರು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ 50 ವರ್ಷದ ಆರಾಧನೆ ಹಾಗೂ ರಾಯರ 355 ಆರಾಧನಾ ಮಹೋತ್ಸವ ನಯುತ್ತಿದೆ.

ಎರಡನೇ ದಿನದ ಮಧ್ಯಾರಾಧನೆ ಅಂಗವಾಗಿ ಶ್ರೀ ರಾಘವೇಂದ್ರಾಚಾರ್ಯರ ನೇತೃತ್ವದಲ್ಲಿ ಸುಪ್ರಭಾತ, ವೇದ ಪರಾಯಣ, ನೈರ್ಮಲ್ಯ ವಿಸರ್ಜನೆ, ಅಭಿಷೇಕ, ವಿಶೇಷ ಪೂಜೆ ನಡೆಯಿತು. ನಂತರ ತಳಸಿ ಅರ್ಚನೆ ಶ್ರೀ ರಾಘವೇಂದ್ರ ಸ್ವಾಮಿಗಳಿಗೆ ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಲಾಗಿತ್ತು. ಸೋಮವಾರ ಉತ್ತಾರಧನೆ, ಮಹಾರಥೋತ್ಸವ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net