ಎರಡು ದಿನಗಳ ಕಾಲ ನಡೆಯುವ ಪ್ರೋ ಕಬಡ್ಡಿ ಲೀಗ್‌ನಲ್ಲಿ 8 ತಂಡಗಳು ಭಾಗವಹಿಸಲಿವೆ. ಸಂಸ್ಥೆಯ ಉಪಾಧ್ಯಕ್ಷೆ ಶಾಂತಮ್ಮ, ಖಜಾಂಚಿ ಎನ್.ರಾಮೇಗೌಡ, ಸಹಕಾರ್ಯದರ್ಶಿ ಗೋಪಾಲ್, ನಿರ್ದೇಶಕರಾದ ಪಿ.ಎಸ್.ಲಿಂಗರಾಜು, ಕೆ.ಸೋಮೇಗೌಡ, ಎಂ.ಎಸ್.ಮರಿಸ್ವಾಮೀಗೌಡ, ನಿವೃತ್ತ ಪ್ರಾಂಶುಪಾಲ ಚಿಕ್ಕಾಡೆ ಪ್ರಕಾಶ್, ಬಿಇಡಿ ಪ್ರಾಂಶುಪಾಲ ಡಾ.ಎನ್.ಕೆ.ವೆಂಕಟೇಗೌಡ, ಪ್ರೊ.ಎಂ.ಕೃಷ್ಣಮೂರ್ತಿ, ಕೆ.ಆರ್.ಮಹದೇವಯ್ಯ, ಪ್ರೌಢಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ್, ಭೀಮೇಶ್ ಬಾಬು, ಉಪನ್ಯಾಸಕ ಎಸ್.ಎಂ.ಗುರುಸ್ವಾಮಿ, ದೈ.ಶಿ.ನಿರ್ದೇಶಕರಾದ ಎಸ್.ನಂದೀಶ್, ಡಿ.ಆರ್.ನಂದೀಶ್, ಮಂಜುನಾಥ್ ಹಾಜರಿದ್ದರು.