ಮಾ.19ರಿಂದ 27ರ ತನಕ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ 6 ಗಂಟೆಯಿಂದ 8 ಗಂಟೆ ತನಕ ವಿಶೇಷ ಪೂಜೆ ನಡೆಯಲಿದೆ. 19 ರಿಂದ ದಿನಕ್ಕೊಂದರಂತೆ ಶ್ರೀಗಂಧ, ವಿಳೈದೆಲೆ, ಬೆಣ್ಣೆ, ಕೇಸರಿ, ತುಳಸಿ, ಕುಂಕುಮ, ಹೂವಿನ ಮತ್ತು ಮುತ್ತಿನ ಅಲಂಕಾರರನ್ನು ಶ್ರೀರಾಮನ ಉತ್ಸವ ಮೂರ್ತಿಗೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.