ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಜಿ.ನಾಗರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್‌ರಾಜ್, ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಯು.ಬಸವರಾಜ್, ರಾಜ್ಯ ಹಣಕಾಸು ಕಾರ್ಯದರ್ಶಿ ಎಚ್.ಆರ್.ನವೀನ್‌ಕುಮಾರ್, ಜಿಲ್ಲಾ ಸಹ ಸಂಚಾಲಕ ಎನ್.ಲಿಂಗರಾಜಮೂರ್ತಿ, ಶರಣಬಸವ, ಮಂಜುನಾಥ್, ಎಂ.ಬಿ.ನಾಗಣ್ಣಗೌಡ, ವೇಣುಗೋಪಾಲ್, ಗುರುಸ್ವಾಮಿ ಇತರರಿದ್ದರು.