ರೈತ ಮುಖಂಡ ಕುದುರಗುಂಡಿ ನಾಗರಾಜು ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ಯುವ ಘಟಕದ ಅಧ್ಯಕ್ಷ ವಿಶ್ವಾಸ್, ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಗೌರವಾಧ್ಯಕ್ಷ ವಿ.ಎಚ್.ಶಿವಲಿಂಗಯ್ಯ, ಮುಖಂಡರಾದ ಎಸ್.ಎಲ್.ಉಮೇಶ್, ಬ್ಯಾಂಕ್ ಚಿಕ್ಕಣ್ಣ, ಕುಮಾರ್, ಎಂ.ವೀರಪ್ಪ ಪುಟ್ಟಸ್ವಾಮಿ, ಶ್ರೀನಿವಾಸ, ರೈತ ಮುಖಂಡರಾದ ಪಣ್ಣೆದೊಡ್ಡಿ ವೆಂಕಟೇಶ, ವಿ.ಎಂ.ಶ್ರೀನಿವಾಸ್ ಹಾಜರಿದ್ದರು.