ಕಾರ್ಯಕ್ರಮದಲ್ಲಿ ನಟಿ ಅಕ್ಷತಾ ಅವರಿಗೆ ಮೈಸೂರು ಪೇಟ ತೊಡಿಸಿ ಹೂಹಾರ ಹಾಕಿ ಸನ್ಮಾನಿಸಲಾಯಿತು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಪ್ರಕಾಶ್ ಮೇನಾಗರ, ಚಲನಚಿತ್ರ ನಿರ್ದೇಶಕಿ ಚಂಪಕ ಶೆಟ್ಟಿ, ನಟರಾದ ಪ್ರಕಾಶ್ ಪಿ.ಶೆಟ್ಟಿ, ಮಂಜು ನಟನ ಇತರರು ಇದ್ದರು.