ತಹಸೀಲ್ದಾರ್ ಬಸವರಡ್ಡೆಪ್ಪ ರೋಣದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಕೋಮಲಾ, ಟಿಎಚ್‌ಓ ಡಾ.ಸಿ.ಎ.ಅರವಿಂದ್, ಪೊಲೀಸ್ ಸಬ್ ಇನ್‌ಸ್ಪೆೆಕ್ಟರ್ ಮಹದೇವು, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ, ಶಿಕ್ಷಣ ಸಂಯೋಜಕ ಮಹದೇವ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಶ್ರೀನಿವಾಸ್ ಇತರರು ಇದ್ದರು.