ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ, ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಯುವ ನಾಯಕ ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಂ, ಕೆ.ಆನಂದ್, ನಿರಂಜನ್‌ಬಾಬು, ಡಾ.ಈ.ಸಿ.ನಿಂಗರಾಜ್‌ಗೌಡ, ಸ್ವಾಮಿ ಮರಳಾಪುರ, ಡಾ.ನವೀನ್, ಮಳವಳ್ಳಿ ಅಶೋಕ್‌ಕುಮಾರ್, ಎಸ್.ಪಿ.ಸ್ವಾಮಿ ಇತರರಿದ್ದರು.