ಮುಖಂಡರಾದ ಗಂಗೇನಹಳ್ಳಿ ಕೃಷ್ಣಯ್ಯ, ಸಂಜಯ್, ರಾಮು, ಮಧು, ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಮೆಣಸ ಮಹಾದೇವೇಗೌಡ, ಕಿಕ್ಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಕಾಯಿ ಮಂಜೇಗೌಡ, ಕೆ.ಜಿ.ಪುಟ್ಟರಾಜು, ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶೇಖರ್, ಕೆಆರ್‌ಐಡಿಎಲ್ ಇಂಜಿನಿಯರ್ ಚೇತನ್ ಇದ್ದರು.