ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸಿ.ಪಿ.ಐಗಳಾದ ನವೀನ್ ಕುಮಾರ್, ನಾರಾಯಣ್ , ಪಿ ಎಸ್‌ಐಗಳಾದ ಮಂಜುನಾಥ್, ರವಿ ಸೇರಿದಂತೆ ಸಿಬ್ಬಂದಿ ಹಾಗೂ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ಮನೆಯ ಮಾಲೀಕರಾದ ಸೌಮ್ಯಾ ಮಹೇಶ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ.