ಮಾಜಿ ಶಾಸಕರಾದ ನಂಜುಂಡಸ್ವಾಮಿ, ಆರ್.ವಿ.ವೆಂಕಟೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಲುವರಾಜು, ಪಿ.ರಾಜಿವ್, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ ಕುಮಾರ್, ಅಜ್ಜಹಳ್ಳಿ ರಾಮಕೃಷ್ಣ, ಮಮತಾ ಶಂಕರೇಗೌಡ, ಶರತ್, ಕುಶಾಲ್‌ಗೌಡ, ದೊರೆಸ್ವಾಮಿ, ಅಪ್ಪಾಜಿಗೌಡ, ಇತರರಿದ್ದರು.