ಸಂಪನ್ಮೂಲ ವ್ಯಕ್ತಿ ವಾಸು ತರಬೇತಿ ನೀಡಿದರು. ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಕೆ.ಕೆ.ರಾಧಾಕೃಷ್ಣ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರುದ್ರಪ್ಪ, ಜಿಪಂ ಮಾಜಿ ಸದಸ್ಯ ಯೋಗೇಶ್, ನಗರಸಭೆ ಮಾಜಿ ಸದಸ್ಯ ಶ್ರೀಧರ್ ಇತರರಿದ್ದರು.