_1787464872268.webp?w=480&auto=format%2Ccompress&fit=max)
_1787464872268.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಮಂಡ್ಯ:
ಉಪಲೋಕಾಯುಕ್ತ ಬಿ.ವೀರಪ್ಪ ಅವರು ಆ.27 ಮತ್ತು 28ರಂದು ಮದ್ದೂರು ತಾಲೂಕಿನ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಹಾಗೂ ಸಾರ್ವಜನಿಕರ ದೂರುಗಳ ಗುಣಮಟ್ಟದ ವಿಲೇವಾರಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.