ಸಂಪನ್ಮೂಲ ವ್ಯಕ್ತಿ ಪ್ರದೀಪ್ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಉಪನ್ಯಾಸ ನೀಡಿದರು. ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ನಗರಸಭೆ ಮಾಜಿ ಅಧ್ಯಕ್ಷರಾದ ನಾಗೇಶ್, ನಾಗಮ್ಮ, ಮಾಜಿ ಸದಸ್ಯರಾದ ಮಧುಶ್ರೀ, ಪದ್ಮಾವತಿ, ಶಿವರತ್ನಾ, ಜಯಶೀಲಮ್ಮ, ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸಾತನೂರು ಜಯರಾಂ, ನವೀನ್‌ಕುಮಾರ್, ಬೋರೇಗೌಡ ಇತರರಿದ್ದರು.