ಮಂಗಳೂರು ಕಂಬಳಕ್ಕೆ ಚಾಲನೆ

IMG-20220326-WA0002
Published on

ಮಂಗಳೂರು: ಕ್ಯಾ.ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುತ್ತಿರುವ ಮಂಗಳೂರು ಜೋಡುಕರೆ ಕಂಬಳಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್ ಕಂಬಳ ಉದ್ಘಾಟಿಸಿದರು. ಕರಾವಳಿ ಕಾಲೇಜು ಸಮೂಹಗಳ ಅಧ್ಯಕ್ಷ ಎಸ್‌. ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಕದ್ರಿ ಯೋಗೇಶ್ವರ ಮಠದ ಶ್ರೀ ನಿರ್ಮಲ್ ನಾಥ್ ಜಿ, ರಾಮಕೃಷ್ಣ ಮಠದ ಶ್ರೀ ಏಕಗಮ್ಯಾನಂದಜೀ ಮೊದಲಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net