ಕೆಪಿಟಿ ಬಳಿ ಅಪಘಾತ ಕಾರು ಚಾಲಕ ಮೃತ್ಯು

accident-15
Published on


ಮಂಗಳೂರು: ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ನಗರದ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ.


ಹಸನಬ್ಬ(72) ಮೃತಪಟ್ಟವರು. ಕುಂಟಿಕಾನ ಕಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net