ಮಂಗಳೂರು ಮನಪಾ ಮೇಯರ್, ಉಪ ಮೇಯರ್ ಚುನಾವಣೆ ದಿನ ನಿಗದಿ

mcc
Published on

ಮಂಗಳೂರು
ಮಂಗಳೂರು ಮಹಾನಗರ ಪಾಲಿಕೆಯ 23 ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ಸೆಪ್ಟಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.


ಚುನಾವಣೆ ಪ್ರಕ್ರಿಯೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ವಹಿಸಲಿದ್ದಾರೆ .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net