

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಶುಕ್ರವಾರ ನಡೆಯಲಿರುವ ಮೇಯರ್ ಹಾಗೂ ಉಪಮೇಯರ್ ಚುನಾಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದೆ.
ಪಾಲಿಕೆಯ ಮುಂದಿನ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಅಭ್ಯರ್ಥಿಗಳಾಗಿ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಸ್ಥಾಯಿ ಸಮಿತಿ ಅಧ್ಯಕ್ಷರು
ನಗರ ಯೋಜನೆ ಶಕಿಲಾ ಕಾವ,
ಆರೋಗ್ಯ -ಹೇಮಲತಾ,
ಹಣಕಾಸು ಕಿಶೋರ್ ಕೊಟ್ಟಾರಿ,
ಲೆಕ್ಕಪತ್ರ ನಯನಾ ಕೋಟ್ಯಾನ್ ಆಯ್ಕೆಯಾದರು
.
ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಮೊದಲಾದವರ ಉಪಸ್ಥಿತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.