ಮೇ 24 ರಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಫೋನ್ ಇನ್

IMG-20240520-WA0280
Published on

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಮೇ 24 ರಂದು ಬೆಳಗ್ಗೆ 10 ರಿಂದ 11 ಗಂಟೆ ತನಕ ಪೊಲೀಸ್ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರ ಅಧ್ಯಕ್ಷತೆಯಲ್ಲಿ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ದೂರು, ಅಹವಾಲು, ಸಲಹೆ ಹಾಗೂ ಸಮಸ್ಯೆಗಳನ್ನು ತಿಳಿಸಲು ನಿಗದಿಪಡಿಸಿದ ಅವಧಿಯಲ್ಲಿ 0824-2220801 ಅಥವಾ 0824-2220830 ನಂಬ್ರಕ್ಕೆ ಕರೆ ಮಾಡಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net