ದುರ್ಮರಣ ಹೊಂದಿದ ಬಸ್ ನಿರ್ವಾಹಕನ ಕುಟುಂಬಕ್ಕೆ ಆರ್ಥಿಕ ನೆರವು

IMG-20230902-WA0170
Published on

ಮಂಗಳೂರು: ಕರಾವಳಿ ವಲಯ ಸಿಟಿ ಬಸ್ ಮಾಲಕರ ಒಕ್ಕೂಟ ಮಂಗಳೂರು ಇದರ ವತಿಯಿಂದ ಮೊನ್ನೆ ನಂತೂರು ನಲ್ಲಿ ದುರ್ಮರಣ ಹೊಂದಿದ ಬಸ್ ನಿರ್ವಾಹಕ ಗುರು ಯಾನೆ ಈರಯ್ಯ ಅವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿಯ ಚೆಕ್ಕನ್ನು ದಕ್ಷಿಣ ಕನ್ನಡ ಬಸ್ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅವರು ಮೃತನ ಸಹೋದರಿಯ ಕೈ ಯಲ್ಲಿ ಹಸ್ತಾಂತರಿಸಿದರು

ಈ ಸಂದರ್ಭದಲ್ಲಿ ಕರಾವಳಿ ಒಕ್ಕೂಟದ ಅಧ್ಯಕ್ಷ ಅಶೋಕ್ ತಾವ್ರೋ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ಉಪಾಧ್ಯಕ್ಷ ರಾಮಚಂದ್ರ ನಾಯಕ್ ,ಯಶು ಚಂದ್ರಕಲಾ ವಿನ್ನಿ ಡಿಸೋಜ ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net