ಧಾರಾಕಾರ ಮಳೆ ಹಿನ್ನೆಲೆ: ಮಂಗಳೂರು ಉಪವಿಭಾಗ ವ್ಯಾಪ್ತಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

Rain
Published on

ಮಂಗಳೂರು: ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು ಮಹಾನಗರ ಪಾಲಿಕೆ, ಮೂಲ್ಕಿ, ಮೂಡಬಿದಿರೆ ಉಳ್ಳಾಲ , ಬಂಟ್ವಾಳ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 30 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.


ಪುತ್ತೂರು ಉಪವಿಭಾಗದ ಇತರ ಸ್ಥಳಗಳಲ್ಲಿ, ಸ್ಥಳೀಯ ಪರಿಸ್ಥಿತಿಯನ್ನು ನಿರ್ಣಯಿಸಿ ತಹಶೀಲ್ದಾರರು ಮತ್ತು ಬಿಇಒಗಳು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net