ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ

shankusthapane
Published on

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಪಾದಚಾರಿ ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣ ಯೋಜನೆ ಕಾಮಗಾರಿಗೆ ಭಾನುವಾರ ಸಂಜೆ ಸಂಸದ, ಶಾಸಕ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪ ಮೇಯರ್ ಪೂರ್ಣಿಮಾ, ಪಾಲಿಕೆಯ ಕಾಪೋರೇಟರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net