

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ 2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಸಿದ ಪ್ರಥಮ, ತೃತೀಯ ಮತ್ತು ಪಂಚಮ ಸೆಮಿಸ್ಟರ್‌ನ ಆವರ್ತಿತ ಹಾಗೂ ಪುನರಾವರ್ತಿತ (ಆಯ್ಕೆ ಆಧಾರಿತ ಸೆಮಿಸ್ಟರ್ ಸ್ಕೀಂ) ಸ್ನಾತಕ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದೆ.
ಈ ಜಾಲತಾಣಗಳಲ್ಲಿ ವೀಕ್ಷಿಸಬಹುದು.
ಫಲಿತಾಂಶ, ಉತ್ತರ ಪತ್ರಿಕೆಗಳ ವೈಯಕ್ತಿಕ ವೀಕ್ಷಣೆ ಹಾಗೂ ಮರುಮೌಲ್ಯಮಾಪನದ ಮಾಹಿತಿಗಾಗಿ ವಿದ್ಯಾರ್ಥಿಗಳು ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.