ಹುಬ್ಬಳ್ಳಿ: ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದ ಧಾರವಾಡ ಮಹಿಳೆಯೊಬ್ಬರ 15 ಗ್ರಾಂ ತೂಕದ 80 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರ ಕಳ್ಳತನವಾದ ಘಟನೆ ಗುಂತಕಲ್ ಬಳಿ ನಡೆದಿದೆ. ಹುಬ್ಬಳ್ಳಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗುಂತಕಲ್ ರೈಲ್ವೆ ಠಾಣೆಗೆ ವರ್ಗಾಯಿಸಿದ್ದಾರೆ.