ಮಾವು ಮೇಳ ಇಂದಿನಿಂದ

Hapus_Mango
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೇ 14 ರಿಂದ 16ರವರೆಗೆ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಜಿಲ್ಲೆಯ ರೈತರು ಹಾಗೂ ಗ್ರಾಹಕರು ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net