

ಮಂಗಳೂರು : ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತ ವತಿಯಿಂದ ಮಂಗಳೂರಿನ
ಕದ್ರಿ ಉದ್ಯಾನವನದಲ್ಲಿ ಮೇ 16 ರಿಂದ 18 ರವರೆಗೆ ಮಾವು ಮೇಳ ಆಯೋಜಿಸಲಾಗಿದೆ
ಮೇ 16ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
......................