ಸಂಸ್ಕಾರ ಭಾರತಿ ಕರ್ನಾಟಕ ಪ್ರಾಂತ್ಯ ಪ್ರಧಾನ ಕಾರ್ಯದರ್ಶಿ ಚೆನ್ನಯ್ಯ ಸ್ವಾಮಿ, ಸಂಸ್ಕಾರ ಭಾರತಿ ಜಿಲ್ಲಾಧ್ಯಕ್ಷ ತಾರಾನಾಥ ಕೊಟ್ಟಾರಿ, ವ್ರತಾಚರಣೆ ಸಮಿತಿ ಅಧ್ಯಕ್ಷ ಹರೀಶ್ ಬೊಟ್ಟಾರಿ ಚೇವಾರು, ಶಿಕ್ಷಕರಾದ ದಾಮೋದರ, ಲತಾ, ವ್ರತಾಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ರೇವತಿ ಪೆರ್ನೆ, ಗೌರವಾಧ್ಯಕ್ಷ ಕಲ್ಯಾಟೆ ವೆಂಕಟ್ರಮಣ ಭಟ್ ಉಪಸ್ಥಿತರಿದ್ದರು.