ಮಾಜಿ ಶಾಸಕ ಸಂಜೀವ ಮಠಂದೂರು, ದುರ್ಗಾಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಮೋನಪ್ಪ ಭಂಡಾರಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಉದ್ಯಮಿಗಳಾದ ಸೀತಾರಾಮ ರೈ ಕೆದಂಬಾಡಿಗುತ್ತು, ಗೋವಿಂದ ರಾಜ್ ಹೊಸಕೋಟೆ, ದಾಮೋದರ ಬಿ. ಎಂ., ನಾರಾಯಣ ಭಟ್, ಟ್ರಸ್ಟಿ ಚಂದ್ರಶೇಖರ ಮೂಲ್ಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ರೇವತಿ ಪೆರ್ನೆ, ಅರ್ಚಕ ಗಣಪತಿ ಭಟ್ ಬಾಕಿಲಪದವು ಉಪಸ್ಥಿತರಿದ್ದರು.