ಸಿಎಂ ಆರೋಗ್ಯ ವಿಚಾರಿಸಿದ ಎಚ್.ಪಿ.ಮಂಜುನಾಥ್

IMG-20250205-WA0179
Published on

ಹನಗೋಡು: ಎಡಗಾಲಿನ ಮಂಡಿನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹುಣಸೂರಿನ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಬುಧವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಅವರ ತಂದೆ ಎಚ್.ಎನ್.ಪ್ರೇಮ್‌ಕುಮಾರ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಆರೋಗ್ಯ ವಿಚಾರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net